- ಬೇಕರಿ ಉದ್ದಿಮೆ ಹಾಗೂ ಮೌಲ್ಯವರ್ಧನೆ ಬಗ್ಗೆ ಮೂಲಭೂತ ಜ್ಞಾನವನ್ನು ಒದಗಿಸುವುದು.
- ಬೇಕರಿ ಕಚ್ಚಾಪದಾರ್ಥಗಳ ಬಗ್ಗೆ ತಿಳುವಳಿಕೆ ನೀಡುವುದು
- ಬೇಕರಿ ಮತ್ತು ಮೌಲ್ಯವರ್ಧಿತ ಉತ್ಪನ್ನಗಳ ತಯಾರಿಕೆ ಬಗ್ಗೆ ಪ್ರಾಯೋಗಿಕ ತರಬೇತಿ ಒದಗಿಸುವುದು.
- ಆಹಾರ ಸ್ವಚ್ಛತೆ, ನೈರ್ಮಲ್ಯ ಮತ್ತು ಸುರಕ್ಷತೆ ಪರಿಪಾಲನೆ ಬಗ್ಗೆ ತಿಳುವಳಿಕೆ ನೀಡುವುದು
- ಬೇಕರಿ ಹಾಗೂ ಮೌಲ್ಯವರ್ಧಿತ ಉತ್ಪನ್ನಗಳ ಉದ್ದಿಮೆಗಳಲ್ಲಿ ವೆಚ್ಚ ಲಾಭ ಕುರಿತು ಆರ್ಥಿಕ ಲೆಕ್ಕಚಾರದ ನಿರ್ವಹಣೆ ಬಗ್ಗೆ ಮಾಹಿತಿ ನೀಡುವುದು
- ಆರ್ಥಿಕ ಸಬಲೀಕರಣಕ್ಕಾಗಿ ಬೇಕರಿ ಹಾಗೂ ಮೌಲ್ಯವರ್ಧಿತ ಉದ್ದಿಮೆಗಳನ್ನು ಉತ್ತೇಜಿಸುವುದು
- ಅರೆಸ್ವಯಂಚಾಲಿತ ಘಟಕವನ್ನು ನಿರ್ವಹಿಸುವ ತರಬೇತಿ ನೀಡುವುದು
- ಸಂಭಾವ್ಯ ಉದ್ಯಮಿಗಳ ಅಭಿವೃದ್ಧಿಗಾಗಿ ತಾಂತ್ರಿಕ ಬೆಂಬಲ ಒದಗಿಸುವುದು
- ಆಹಾರ ಉದ್ಯಮಗಳಿಗೆ ಗುಣಮಟ್ಟದ ಮಾನವ ಸಂಪನ್ಮೂಲಗಳ ಪೂರೈಕೆ ಮಾಡುವುದು
- ಬೇಕರಿ ಮತ್ತು ಮೌಲ್ಯವರ್ಧನೆಯ ಉದ್ಯಮಗಳ ಗ್ರಾಮಿಣೀಕರಣ
-
- ಪುಟ ಸಂದರ್ಶಕರ ಸಂಖ್ಯೆ:
- ಕೊನೆಯದಾಗಿ ನವೀಕರಿಸಲಾಗಿದೆ:
- ಸೈಟ್ ಅಂಕಿಅಂಶಗಳು
© ಈ ವೆಬ್ಸೈಟ್ ಯುಎಎಸ್, ಬೆಂಗಳೂರು, ಸರ್ಕಾರಕ್ಕೆ ಸೇರಿದೆ. ಕರ್ನಾಟಕ, ಭಾರತ – 560 065


